WELCOME 2 OUR SCHOOL BLOG

WELCOME 2 OUR SCHOOL BLOG
WELCOME 2 OUR SCHOOL BLOG

BREAKING NEWS

WEL COME TO B.P.P.A.L.P.S PERMUDE SCHOOL BLOG

Eye Test

Eye Test

11.7.23

 

ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾ ಸಭೆ

 





 ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾ ಸಭೆ ಜರಗಿತು. ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಶಾಲಾ ಚಟುವಟಿಕೆಗಳು ಹಾಗೂ ಶೈಕ್ಷಣಿಕ ವಿಚಾರಗಳನ್ನು ತಿಳಿಸಿದರು. ಶಾಲಾ ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿ ಶ್ರೀ ವಿಠಲ.ಕೆ ಹಾಗೂ ಮಾತೃ ಸಂಘದ ಅಧ್ಯಕ್ಷೆಯಾಗಿ ಶ್ರೀಮತಿ ಚೇತನ ಪುನರ್ ಆಯ್ಕೆಗೊಂಡರು. ಎಸ್.ಎಸ್.ಜಿ ಸದಸ್ಯರು, ಕುಡಾಲು ಮೇರ್ಕಳ ಶಾಲೆಯ ನಿವೃತ್ತ ಮುಖ್ಯೋಪಾಧ್ಯಾಯರಾದ ಶ್ರೀ ಅಬ್ದುಲ್ ಖಾದರ್ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಶಾಲಾ ಅಧ್ಯಾಪಕ ವೃಂದ, ರಕ್ಷಕರು ಸಭೆಯಲ್ಲಿ ಉಪಸ್ಥಿತರಿದ್ದರು. ಅಧ್ಯಾಪಿಕೆ ಶ್ರೀಮತಿ ಡೆಪ್ನಿ ಸ್ಮಿತಾ ಡಯಾಸ್ ಸ್ವಾಗತಿಸಿ ಅಧ್ಯಾಪಕರಾದ ಶ್ರೀ ಜಯಪ್ರಸಾದ್ ವಂದಿಸಿದರು.