26.10.16






ಜೈ..ಜೈ ... ಪೆರ್ಮುದೆ ಶಾಲೆ.....











ಮಂಜೇಶ್ವರ ಉಪಜಿಲ್ಲಾ ಮಟ್ಟದ ಗಣಿತ ಮೇಳದಲ್ಲಿ ಬಿ ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಟ್ರೋಫಿಯೊಂದಿಗೆ ವಿದ್ಯಾರ್ಥಿಗಳು ಹಾಗೂ ಅಧ್ಯಾಪಿಕೆಯರು.





ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಬಿ ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆ     ಸಮಗ್ರ ಪ್ರಶಸ್ತಿಯನ್ನು  ಪಡೆದುಕೊಂಡಿದೆ. ಟ್ರೋಫಿಯೊಂದಿಗೆ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು/ಅಧ್ಯಾಪಿಕೆಯರು.





Manjeshwar Sub District Work Experience Fair
Overall Championship


20.10.16

Preparation for Maths,Science ,Work Experience  Fairs......