ಬಿ.ಪಿ.ಪಿ.ಎ.ಎಲ್.ಪಿ ಶಾಲೆ ಪೆರ್ಮುದೆಯಲ್ಲಿ ಗಣರಾಜ್ಯೋತ್ಸವವನ್ನು ವಿವಿಧ ಕಾರ್ಯಕ್ರಮಗಳೊಂದಿಗೆ ಆಚರಿಸಲಾಯಿತು..
ಶಾಲಾ ಮುಖ್ಯೋಪಾಧ್ಯಾಯಿನಿ ಶಾರದ ರವರು ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವದ ಕುರಿತು ತಿಳಿಸಿದರು. ಬಳಿಕ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಡಿ.ಎಡ್ ಅಧ್ಯಾಪಕ ವಿದ್ಯಾರ್ಥಿಗಳು ನಡೆಸಿಕೊಟ್ಟರು. ಸ್ಪರ್ಧೆಗಳಲ್ಲಿ ವಿಜಯಿಸಿದವರಿಗೆ ಶಾಲಾ ಮುಖ್ಯೋಪಾಧ್ಯಾಯಿನಿ ಬಹುಮಾನಗಳನ್ನು ನೀಡಿದರು.
ಶಾಲೆಯಲ್ಲಿ ನಡೆದ ಕಾರ್ಯಕ್ರಮಗಳ ಕೆಲವು ದೃಶ್ಯಗಳು...........