ಮಂಜೇಶ್ವರ ಉಪಜಿಲ್ಲಾ ಮಟ್ಟದ ಗಣಿತ ಮೇಳದಲ್ಲಿ ಬಿ ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆ ದ್ವಿತೀಯ ಸ್ಥಾನವನ್ನು ಪಡೆದುಕೊಂಡಿದೆ. ಟ್ರೋಫಿಯೊಂದಿಗೆ ವಿದ್ಯಾರ್ಥಿಗಳು ಹಾಗೂ ಅಧ್ಯಾಪಿಕೆಯರು.
ಮಂಜೇಶ್ವರ ಉಪಜಿಲ್ಲಾ ಮಟ್ಟದ ವೃತ್ತಿ ಪರಿಚಯ ಮೇಳದಲ್ಲಿ ಬಿ ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ. ಟ್ರೋಫಿಯೊಂದಿಗೆ ವಿದ್ಯಾರ್ಥಿಗಳು ಹಾಗೂ ಅಧ್ಯಾಪಕರು/ಅಧ್ಯಾಪಿಕೆಯರು.
No comments:
Post a Comment