ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರದಿನಾಚರಣೆ
ವಿಶ್ವ ಪರಿಸರ ದಿನದ ಅಂಗವಾಗಿ ಬಿ.ಪಿ.ಪಿ.ಎ.ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಪರಿಸರದಿನಾಚರಣೆ
ಕಾರ್ಯಕ್ರಮವನ್ನು ಗಿಡ ನೆಡುವ ಮೂಲಕ ಶಾಲಾ ಮುಖ್ಯೋಪಾದ್ಯಾಯಿನಿ ಶ್ರೀಮತಿ ಶಾರದ.ಎ
ಉದ್ಘಾಟಿಸಿದರು.ಸದಾಶಿವ ಮಾಸ್ಟರ್ ಪೊಯ್ಯೆ ಪರಿಸರ ದಿನದ ಪ್ರಾಧಾನ್ಯತೆಯ ಕುರಿತು ತಿಳಿಸಿದರು.
No comments:
Post a Comment