28.1.22

 ಬಿ.ಪಿ.ಪಿ.ಎ.ಎಲ್.ಪಿ. ಪೆರ್ಮುದೆ ಶಾಲೆಯಲ್ಲಿ ಗಣರಾಜ್ಯೋತ್ಸವ ದಿನಾಚರಣೆ


ಬಿ.ಪಿ.ಪಿ.ಎ.ಎಲ್.ಪಿ. ಪೆರ್ಮುದೆ ಶಾಲೆಯಲ್ಲಿ ಗಣರಾಜ್ಯೋತ್ಸವ ಆಚರಿಸಲಾಯಿತು.ಶಾಲಾ                      ಮುಖ್ಯೋಪಾಧ್ಯಾಯರಾದ  ಶ್ರೀ ಸದಾಶಿವ ಮಾಸ್ಟರ್ ಧ್ವಜಾರೋಹಣ ಗೈದರು. ಶಾಲಾ  ಅಧ್ಯಾಪಕ ವೃಂದ ಉಪಸ್ಥಿತರಿದ್ದರು.