15.11.22

CHILDREN'S DAY CELEBRATION





ಬಿ ಪಿ ಪಿ ಎಲ್ ಪಿ ಪೆರ್ಮುದೆ  ಶಾಲೆಯಲ್ಲಿ ವಿವಿಧ ಮನೋರಂಜನ ಕಾರ್ಯಕ್ರಮಗಳೊಂದಿಗೆ ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು. ಮಕ್ಕಳಿಗೆ ವಿವಿಧ ಆಟೋಟ ಸ್ಪರ್ಧೆಗಳು ಹಾಗೂ ಮನೋರಂಜನಾ ಕಾರ್ಯಕ್ರಮಗಳನ್ನು ಏರ್ಪಡಿಸಲಾಯಿತು. ಶಾಲಾ ಅಧ್ಯಾಪಕ ವೃಂದ, ರಕ್ಷಕ ಸಂಘ ಸದಸ್ಯರು ಸಹಕರಿಸಿದರು.