27.8.23

Onam celebration 2023

ಬಿ.ಪಿ.ಪಿ..ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಓಣಂ ಹಬ್ಬ ಆಚರಣೆ





























ಶಾಲಾ ಕೃಷಿ ತೋಟದ ಮೊದಲ ಬೆಳೆ ಕ್ಯೊಲು



ಬಿ.ಪಿ.ಪಿ..ಎಲ್.ಪಿ.ಪೆರ್ಮುದೆ ಶಾಲೆಯಲ್ಲಿ ಓಣಂ ಹಬ್ಬ ಬಹಳ ವಿಜೃಂಭಣೆಯಿಂದ ಆಚರಿಸಲಾಯಿತು.ತರಗತಿಗಳಲ್ಲಿ ಹೂ ರಂಗೋಲಿಮಕ್ಕಳಿಗೆ ಹಾಗೂ ರಕ್ಷಕರಿಗೆ ವಿವಿಧ ಮನೋರಂಜನಾ ಸ್ಪರ್ಧಾ ಕಾರ್ಯಕ್ರಮಗಳು ಜರಗಿದವು.ಮಧ್ಯಾಹ್ನ ಓಣಂ ಸಹಭೋಜನ ಏರ್ಪಡಿಸಲಾಯಿತುಬಳಿಕ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತುಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಶಾಲಾ ರಕ್ಷಕ ಶಿಕ್ಷಕ ಅಧ್ಯಕ್ಷರಾದ ಶ್ರೀ ವಿಠಲಮಾತೃ ಸಂಘದ ಅಧ್ಯಕ್ಷೆ ಶ್ರೀಮತಿ ಚೇತನರಕ್ಷಕರುಸಂಘ ಸಂಸ್ಥೆಗಳ ಪ್ರತಿನಿಧಿಗಳುಶಾಲಾ ಅಧ್ಯಾಪಕ ವೃಂದ ಉಪಸ್ಥಿತರಿದ್ದರು.


 

No comments:

Post a Comment