WELCOME 2 OUR SCHOOL BLOG

WELCOME 2 OUR SCHOOL BLOG
WELCOME 2 OUR SCHOOL BLOG

BREAKING NEWS

WEL COME TO B.P.P.A.L.P.S PERMUDE SCHOOL BLOG

Eye Test

Eye Test

5.6.25

ವಿಶ್ವ ಪರಿಸರ ದಿನಾಚರಣೆ

ಬಿ. ಪಿ ಪಿ ಎ ಎಲ್ ಪಿ ಪೆರ್ಮುದೆ ಶಾಲೆಯಲ್ಲಿ ವಿಶ್ವ ಪರಿಸರ ದಿನಾಚರಣೆ ಪರಿಸರ ಸಂಘದ ನೇತೃತ್ವದಲ್ಲಿ ಜರಗಿತು.ಶಾಲಾ ಪರಿಸರದಲ್ಲಿ ಗಿಡಗಳನ್ನು ನೆಡುವುದರೊಂದಿಗೆ ಪರಿಸರ ದಿನಾಚರಣೆಗೆ ಚಾಲನೆ ನೀಡಲಾಯಿತು.ಶಾಲಾ ಮುಖ್ಯೋಪಾಧ್ಯಾಯರಾದ ಶ್ರೀ ಸದಾಶಿವ.ಕೆ.ಕೆ ಪರಿಸರ ದಿನಾಚರಣೆಯ ಮಹತ್ವದ ಕುರಿತು ತಿಳಿಸಿದರು.ವಿದ್ಯಾರ್ಥಿಗಳಿಗೆ ಚಿತ್ರ ರಚನೆ, ಪೋಸ್ಟರ್ ತಯಾರಿ, ಎಂಬಿತ್ಯಾದಿ ಚಟುವಟಿಕೆಗಳನ್ನು ನಡೆಸಲಾಯಿತು. ಅಧ್ಯಾಪಕ ವೃಂದ ವಿದ್ಯಾರ್ಥಿಗಳು ಸೇರಿ ಶಾಲಾ ವಠಾರವನ್ನು ಶುಚಿಗೊಳಿಸಿದರು.ಶಾಲಾ ಪರಿಸರ ಮನೋಹರಗೊಳಿಸುವ ಯೋಜನೆಯ ಅಂಗವಾಗಿ ವಿದ್ಯಾರ್ಥಿಗಳು ವಿವಿಧ ತರದ ಗಿಡಗಳನ್ನು ಶಾಲಾ ಜೈವ ಉಧ್ಯಾನ ಮತ್ತು ಶಾಲಾ ಪರಿಸರದಲ್ಲಿ ನೆಟ್ಟರು. ಪರಿಸರ ಸಂಘದ ಸಂಚಾಲಕರಾದ ಜಯಪ್ರಸಾದ್ ಕಾರ್ಯಕ್ರಮಗಳಿಗೆ ನೇತೃತ್ವ ವಹಿಸಿದರು.ಶಾಲಾ ಅಧ್ಯಾಪಕ ವೃಂದ ಸಹಕರಿಸಿದರು.

No comments:

Post a Comment